Recent Posts

Friday, June 19, 2026
ಸುದ್ದಿ

ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರಲಿದೆ – ಕಹಳೆ ನ್ಯೂಸ್

ಮಂಗಳೂರು: ಮಹಾನಗರ ಪಾಲಿಕೆಯ ಚುನಾವಣೆಯ ವಾರ್ಡು ಮೀಸಲಾತಿಯಲ್ಲಿ ರೋಟೇಶನ್ ಪದ್ಧತಿಯನ್ನು ಅನುಸರಿಸಲಾಗಿಲ್ಲ ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ಕೊಟ್ಟಿರುವ ತೀರ್ಪನ್ನು ಸ್ವಾಗತಿಸುವುದಾಗಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹಾಗೂ ಮಂಗಳೂರು ನಗರ ಉತ್ತರ ಶಾಸಕ ಡಾ|ಭರತ್ ಶೆಟ್ಟಿ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು

ಇನ್ನು ಪಾಲಿಕೆಯಲ್ಲಿ ಅಧಿಕಾರಕ್ಕೆ ಬರಬೇಕೆಂದು ಅನೈತಿಕ ಮಾರ್ಗ ಹಿಡಿದ ಕಾಂಗ್ರೆಸ್ಸಿಗೆ ನ್ಯಾಯಾಲಯದ ತೀರ್ಪು ಛೀಮಾರಿ ಹಾಕಿದಂತೆ ಆಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಚುನಾವಣೆ ಯಾವಾಗ ನಡೆದರೂ ಬಿಜೆಪಿ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ಶಾಸಕರಾಗಿರುವ ಡಿ ವೇದವ್ಯಾಸ ಕಾಮತ್ ಮತ್ತು ಡಾ|ಭರತ್ ಶೆಟ್ಟಿ ಹೇಳಿದ್ದಾರೆ.