Recent Posts

Friday, June 19, 2026
ಸುದ್ದಿ

ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ – ಕಹಳೆ ನ್ಯೂಸ್

ಮಂಗಳೂರು: ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಗೋಳ್ತಮಜಲು ಎಂಬಲ್ಲಿ ನಡೆದಿದೆ. ಮೃತರನ್ನು ಬಾಯಿಲ ನಿವಾಸಿ ದಿವಾಕರ ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು

ಸುಬ್ರಹ್ಮಣ್ಯದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ರೈಲಿಗೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ನಗರ ಠಾಣಾ ಪೋಲಿಸರು ಆಗಮಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.