Friday, June 12, 2026
ಸುದ್ದಿ

ಕರ್ನಾಟಕ ಸರ್ಕಾರದ ಸಂಸದೀಯ ಕಾರ್ಯದರ್ಶಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕಿ ಅಂಜಲಿ ನಿಂಬಾಳ್ಕರ್ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಂಸದೀಯ ಕಾರ್ಯದರ್ಶಿಯಾಗಿ ಖಾನಾಪುರದ ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರಮಾಣ ವಚನ ಸ್ವೀಕರಿಸಿದರು.

ಜಾಹೀರಾತು

ಇಲ್ಲಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಶಾಸಕ ಅಂಜಲಿ ನಿಂಬಾಳ್ಕರ ಅವರಿಗೆ ಪ್ರಮಾನ ವಚನ ಭೋಧಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಡಿಸಿಎಂ ಪರಮೇಶ್ವರ್, ಕೆ. ಜೆ. ಜಾರ್ಜ್, ಬೈಲಹೊಂಗಲದ ಶಾಸಕ ಮಹಾಂತೇಶ ಕೌಜಲಗಿ ಸೇರಿದಂತೆ ಇತರರು ಇದ್ದರು.