Friday, June 12, 2026
ಸುದ್ದಿ

ಮಲಬಾರ್ ಗೋಲ್ಡ್ ಬಗ್ಗೆ ಅವಹೇಳನಕಾರಿ ಸಂದೇಶ: ಆರೋಪಿಯ ಬಂಧನ – ಕಹಳೆ ನ್ಯೂಸ್

ಸಾಮಾಜಿಕ ಜಾಲತಾಣ ವಾಟ್ಸಪ್ ಗ್ರೂಪ್‌ಗಳಲ್ಲಿ ಮಲಬಾರ್ ಗೋಲ್ಡ್ ಬಗ್ಗೆ ಅವಹೇಳನಕಾರಿ ಸುಳ್ಳು ವದಂತಿಗಳನ್ನು ಹರಿದಾಡಿತ್ತು. ಮತ್ತು ಕೆಲಸಗಾರರಿಗೆ, ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಭೀತಿಯನ್ನುಂಟು ಮಾಡಿರುತ್ತಾರೆ ಎಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ದೂರನ್ನು ಕೊಟ್ಟಿರುತ್ತಾರೆ.

ಜಾಹೀರಾತು

ಈ ಪ್ರಯುಕ್ತ ತನಿಖೆಯನ್ನು ಆರಂಭಿಸಿದ ಪೊಲೀಸ್ ಇಲಾಖೆ ವಾಟ್ಸಾಪ್‌ನಲ್ಲಿ ಅವಹೇಳನಕಾರಿ ಸಂದೇಶಗಳನ್ನು ಭಿತ್ತರಿಸಿದ ಭುಜೇಶ್ ಎಂಬಾತನನ್ನು ಬಂಧಿಸಿದ್ದಾರೆ. ಈತ ಕಾಸರಗೋಡು ಮೂಲದ ವ್ಯಕ್ತಿ ಎಂದು ಶಂಕಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು