Tuesday, March 10, 2026
ಸುದ್ದಿ

ಬಂಟ್ವಾಳದ ನೂತನ ತಹಶೀಲ್ದಾರ್ ಆಗಿ ರಶ್ಮಿ ಅಧಿಕಾರ ಸ್ವೀಕಾರ – ಕಹಳೆ ನ್ಯೂಸ್

ಬಂಟ್ವಾಳ: ತಹಶೀಲ್ದಾರ್ ಪುರಂದರ ಹೆಗ್ಡೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ನೂತನ ತಹಶೀಲ್ದಾರ್ ಆಗಿ ರಶ್ಮಿ ಎಸ್.ಆರ್. ಅವರು ಅಧಿಕಾರ ಸ್ವೀಕರಿಸಿದರು.

ಶನಿವಾರ ಬೆಳಗ್ಗೆ ಮಿನಿ ವಿಧಾನ ಸೌಧದಲ್ಲಿ ಕರ್ತವ್ಯಕ್ಕೆ ಹಾಜರಾದ ರಶ್ಮಿ ಅವರಿಗೆ ತಾಲೂಕು ಕಚೇರಿ ಸಿಬ್ಬಂದಿ ವರ್ಗ ಭವ್ಯ ಸ್ವಾಗತ ಕೋರಿದರು. ಉಪತಹಶೀಲ್ದಾರ್‍ಗಳಾದ ವಾಸು ಶೆಟ್ಟಿ, ರಾಜೇಶ್ ನಾಯ್ಕ್, ಪ್ರಭಾರ ಉಪತಹಶೀಲ್ದಾರ್ ಗ್ರೆಟ್ಟಾ ಮಸ್ಕರೇಂಜಸ್, ಸೀತಾರಾಮ ನೂತನ ತಹಶೀಲ್ದಾರರಿಗೆ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು