Thursday, March 12, 2026
ಸುದ್ದಿ

ಪೋಲಿಯೊ ಲಸಿಕೆಗಳಲ್ಲಿ ಪೋಲಿಯೊ ವೈರಸ್ ಪತ್ತೆ: ಅಭಿಯಾನ ಮುಂದೂಡಿಕೆ – ಕಹಳೆ ನ್ಯೂಸ್

ದೆಹಲಿ: ಪೋಲಿಯೊ ಲಸಿಕೆಗಳಲ್ಲಿಯೇ ಪೋಲಿಯೊ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನವನ್ನು ಮುಂದೂಡಲಾಗಿದೆ.

ತಿಂಗಳ ಹಿಂದೆ ಸ್ಥಳೀಯವಾಗಿ ತಯಾರಿಸಲಾದ ಲಸಿಕೆಗಳಲ್ಲಿ ಪೋಲಿಯೊ ವೈರಸ್ ಪತ್ತೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ವತಿಯಿಂದ ಫೆಬ್ರವರಿ 3  ರಂದು ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನವನ್ನು ದೇಶಾದ್ಯಂತ ಹಮ್ಮಿಕೊಳ್ಳಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪೋಲಿಯೊ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ದಿನಾಂಕ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಜಾಹೀರಾತು
ಜಾಹೀರಾತು

ಈಗಾಗಲೇ ಆರೋಗ್ಯ ಸಚಿವಾಲಯದ ವತಿಯಿಂದ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆಯಲಾಗಿದೆ.