Thursday, March 12, 2026
ಸಿನಿಮಾಸುದ್ದಿ

ರಾಜಕೀಯ ನಾಯಕರ ಏಕತೆಗೆ ಸಾಕ್ಷಿಯಾದ ‘ಸೀತಾರಾಮ ಕಲ್ಯಾಣ’ – ಕಹಳೆ ನ್ಯೂಸ್

ಬೆಂಗಳೂರು: ಹಾಡಿನ ಮೂಲಕವೇ ಸಿನಿ ರಸಿಕರ ಮನ ಗೆದ್ದು ಸಿಕ್ಕಾ ಪಟ್ಟೆ ಕುತೂಹಲ ಎಬ್ಬಿಸಿರೋ ಸಿನೇಮಾ ಅಂದ್ರೆ ಅದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ ಸ್ವಾಮಿ ಅಭಿನಯದ ‘ಸೀತಾರಾಮ ಕಲ್ಯಾಣ’.

ಹೌದು ರಾಜ್ಯಾದ್ಯಂತ ಇಂದು ಬಿಡುಗಡೆಯಾಗುತ್ತಿರುವ ‘ಸೀತಾರಾಮ ಕಲ್ಯಾಣ’ ಚಿತ್ರದ ಪೂರ್ವ ಭಾವಿ ಪ್ರದರ್ಶನದಲ್ಲಿ ಎಲ್ಲ ಪಕ್ಷಗಳ ನಾಯಕರು ಹಾಗೂ ಶಾಸಕರೊಂದಿಗೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಚಿತ್ರ ವೀಕ್ಷಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಿಷತ್ ಪ್ರತಿಪಕ್ಷದ ನಾಯಕ ಕೆ. ಎಸ್. ಈಶ್ವರಪ್ಪ , ಸಚಿವ ಬಿ. ಜೆಡ್. ಜಮೀರ್ ಅಹ್ಮದ್ ಇತರರು ಭಾಗವಹಿಸಿದರು.

ಒಟ್ಟಿನಲ್ಲಿ ಸೀತಾರಾಮ ಕಲ್ಯಾಣ ಸಿನೇಮಾದ ಪ್ರೀಮಿಯರ್ ಶೋ ರಾಜಕೀಯ ನಾಯಕರ ಏಕತೆಗೆ ಸಾಕ್ಷಿಯಾಯಿತು.