Thursday, June 11, 2026
ರಾಜಕೀಯಸಿನಿಮಾಸುದ್ದಿ

ಎಂ ಪಿ ಎಲೆಕ್ಷನ್‍ಗೆ ರಿಯಲ್ ಸ್ಟಾರ್ ಸ್ಪರ್ಧೆ – ಕಹಳೆ ನ್ಯೂಸ್

ಬೆಂಗಳೂರು: ನಟ ರಿಯಲ್ ಸ್ಟಾರ್ ಉಪೇಂದ್ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಮಾತ್ರವಲ್ಲ, ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಯೋಚಿಸಿದ್ದಾರೆ.

ಜಾಹೀರಾತು

ನಾವು ಯಾರ ಬಗ್ಗೆಯೂ ಮಾತನಾಡುವುದಿಲ್ಲ. ಅಧಿಕಾರಕ್ಕಾಗಿ ಯಾವ ಪಕ್ಷದೊಂದಿಗೂ ಸೇರುವುದಿಲ್ಲ. ನಾವು ಮಾಡುವ ಕೆಲಸವನ್ನು ಮಾತ್ರ ಹೇಳುತ್ತೇವೆ. ಜನರ ಬೇಡಿಕೆಗಳನ್ನು ತಿಳಿದುಕೊಂಡು ಪ್ರಣಾಳಿಕೆ ಸಿದ್ಧಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು