Friday, March 13, 2026
ಸುದ್ದಿ

ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ – ಕಹಳೆ ನ್ಯೂಸ್

ಮಂಗಳೂರು: ನಗರದ ಪದವು ಗ್ರಾಮದ ನಾಲ್ಯಪದವು ಮೈದಾನದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ವಶಕ್ಕೆ ಪಡೆದು NDPS ಕಾಯ್ದೆಯಡಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಾಚರಣೆಯಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಅಶೋಕ್ ನೇತೃತ್ವದಲ್ಲಿ PSI ಶ್ರೀಮತಿ ಜಾನಕಿ ಹಾಗೂ ಠಾಣಾ ಸಿಬ್ಬಂದಿಗಳು ಭಾಗಿಯಾಗಿದ್ದರು.

ಜಾಹೀರಾತು
ಜಾಹೀರಾತು