Monday, April 27, 2026
ಸುದ್ದಿ

ಅವಳಿ ಮಕ್ಕಳನ್ನು ನೇಣಿಗೆ ಹಾಕಿ ಆತ್ಮಹತ್ಯೆಗೆ ಶರಣಾದ ಮಹಿಳೆ – ಕಹಳೆ ನ್ಯೂಸ್

ಬೆಳ್ತಂಗಡಿ: ಮಹಿಳೆಯೊಬ್ಬಳು ತನ್ನ ಅವಳಿ ಮಕ್ಕಳನ್ನು ನೇಣಿಗೆ ಹಾಕಿ ತಾನೂ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ-ಬೆಳಾಲು ರಸ್ತೆಯ ಓಡಲದ ಬಾಡಿಗೆ ಮನೆಯಲ್ಲಿ ವಾಸವಿದ್ದ ಶಿವಮೊಗ್ಗ ಮೂಲದ ಮಹಿಳೆ ಬೇಬಿ ಸಾವನ್ನಪ್ಪಿದ್ದವರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಅಸ್ವಸ್ಥರಾಗಿದ್ದ ಎರಡು ವರ್ಷ ಪ್ರಾಯದ ಅವಳಿ ಮಕ್ಕಳಾದ ಅಕ್ಷರ ಹಾಗೂ ಅಪ್ಪರಾ ಅವರನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಿಳೆಯ ಸಹೋದರ ಈ ಬಗ್ಗೆ ದೂರು ನೀಡಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.