Monday, April 27, 2026
ರಾಜಕೀಯಸುದ್ದಿ

ಮೋದಿಯವರು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ: ಸಿದ್ದರಾಮಯ್ಯ – ಕಹಳೆ ನ್ಯೂಸ್

ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಪ್ರಧಾನಿ ನರೇಂದ್ರ ಮೋದಿ ಅರಾಜಕತೆ ಸೃಷ್ಟಿ ಮಾಡುತ್ತಿದ್ದು, ಸಿಬಿಐ ಅನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು