Recent Posts

Thursday, September 17, 2026
ಸಿನಿಮಾಸುದ್ದಿ

ಮೊದಲ ದಿನವೇ ಭರ್ಜರಿ ಓಪನಿಂಗ್ ಪಡೆದುಕೊಂಡ ‘ನಟಸಾರ್ವಭೌಮ’ – ಕಹಳೆ ನ್ಯೂಸ್

ಬೆಂಗಳೂರು: ಪವನ್ ಒಡೆಯರ್ ನಿರ್ದೇಶನದ ‘ನಟಸಾರ್ವಭೌಮ’ ಚಿತ್ರದಲ್ಲಿ ಅಪ್ಪು ಹೊಸ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದು, ಮುಗಿಬಿದ್ದು ಚಿತ್ರವನ್ನು ವೀಕ್ಷಿಸುತ್ತಿದ್ದಾರೆ. ಈ ಚಿತ್ರ ಇಂದು ತೆರೆ ಕಾಣಬೇಕಿತ್ತಾದರೂ ಅಭಿಮಾನಿಗಳ ಒತ್ತಾಯದ ಮೇರೆಗೆ ಕಳೆದ ರಾತ್ರಿಯೇ ಬಿಡುಗಡೆ ಮಾಡಲಾಗಿದೆ.

ಜಾಹೀರಾತು

ಪವರ್ ಸ್ಟಾರ್ ಪುನೀತ್ ರಾಜಕುಮಾರ್, ರಚಿತಾ ರಾಮ್ ಅಭಿನಯದ, ಪವನ್ ಒಡೆಯರ್ ನಿರ್ದೇಶನದ ನಟಸಾರ್ವಭೌಮ ಮಧ್ಯ ರಾತ್ರಿಯಿಂದಲೇ ಪ್ರದರ್ಶನ ಕಾಣುತ್ತಿದ್ದು, ಮೊದಲ ದಿನವೇ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಚಿತ್ರ ಬರೋಬ್ಬರಿ 550 ಪ್ರದರ್ಶನ ಕಾಣಲಿದೆ ಎಂದು ಹೇಳಲಾಗುತ್ತಿದ್ದು, ಇದರಿಂದಾಗಿ ಕೆಜಿಎಫ್ ಚಿತ್ರದ ದಾಖಲೆಯನ್ನು ಮುರಿಯುವ ನಿರೀಕ್ಷೆ ಇದೆ. ಮೊದಲ ದಿನ ಕೆಜಿಎಫ್ 525 ಪ್ರದರ್ಶನ ಕಂಡಿದ್ದು, ಇದುವರೆಗಿನ ದಾಖಲೆಯಾಗಿತ್ತು.