Recent Posts

Friday, September 18, 2026
ಸುದ್ದಿ

Breaking News : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಅವಘಡ ; ಸಿಡಿಲು ಬಡಿದು ಯುವಕ ಪ್ರವೀಣ್ ಸಾವು – ಕಹಳೆ ನ್ಯೂಸ್

.ಕುಕ್ಕೆ : ಸಿಡಿಲು ಬಡಿದು ಯುವಕನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಕುಕ್ಕೇ ಸುಬ್ರಹ್ಮಣ್ಯದಲ್ಲಿ ಗುರುವಾರ ಸಂಜೆ ನಡೆದಿದೆ.

ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮೃತ ಯುವಕನನ್ನು ಸುಳ್ಯ ತಾಲೂಕಿನ ಕೊಲ್ಲಮೊಗ್ರ ನಿವಾಸಿ ಪ್ರವೀಣ್ (21) ಎಂದು ಗುರುತಿಸಲಾಗಿದೆ. ಕುಮಾರಧಾರಾ ಸಮೀಪ ಕಟ್ಟಡವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಸಿಡಿಲು ಬಡಿದಿದ್ದು, ಗಂಭೀರ ಗಾಯಗೊಂಡ ಪ್ರವೀಣ್ ನನ್ನು ತಕ್ಷಣವೇ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅದಾಗಲೇ ಮೃತಪಟ್ಟಿದ್ದಾರೆ. ಮೃತದೇಹದ ಅರ್ಧಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ.