Sunday, March 15, 2026
ರಾಜಕೀಯಸುದ್ದಿ

ಆರೋಪ ಸಾಬೀತಾದರೆ ‘ರಾಜಕೀಯ’ದಿಂದಲೇ ನಿವೃತ್ತಿ: ಯಡಿಯೂರಪ್ಪ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ತಾವು ಜೆಡಿಎಸ್ ಪಕ್ಷದ ಶಾಸಕ ನಾಗನಗೌಡ ಕಂದಕೂರ್ ಅವರಿಗೆ ಆಮಿಷ ಒಡ್ಡಿರುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪ ಮಾಡಿರುವುದಕ್ಕೆ ಪತ್ರಿಕಾಗೋಷ್ಟಿಯಲ್ಲಿ ರೋಷಾವೇಷದ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಈ ಆರೋಪ ಸಾಬೀತಾದರೆ ರಾಜಕೀಯದಿಂದಲೇ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿಯವರು ವೃಥಾ ಆರೋಪ ಮಾಡುತ್ತಿದ್ದಾರೆ. ಒಂದು ವೇಳೆ ಅವರು ಮಾಡಿರುವ ಆರೋಪ ಸಾಬೀತಾದರೆ 24 ಗಂಟೆಗಳಲ್ಲಿ ಸಕ್ರಿಯ ರಾಜಕಾರಣದಿಂದಲೇ ನಿವೃತ್ತಿಯಾಗುವುದಾಗಿ ಸವಾಲು ಹಾಕಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು