Sunday, March 15, 2026
ರಾಜಕೀಯಸುದ್ದಿ

ಕಾಂಗ್ರೆಸ್ ಜೊತೆ ಮೈತ್ರಿ ಆತ್ಮಹತ್ಯೆಗೆ ಸಮಾನ – ಕಹಳೆ ನ್ಯೂಸ್

ನವದೆಹಲಿ: ಕಾಂಗ್ರೆಸ್ ಜೊತೆ ಮೈತ್ರಿ ಆತ್ಮಹತ್ಯೆಗೆ ಸಮಾನ ಎಂದು ಡಾ.ಬಿ.ಆರ್ ಅಂಬೇಡ್ಕರ್ ಅವರ ಹೇಳಿಕೆಯನ್ನು ಪುನರುಚ್ಛರಿಸಿದ ಪ್ರಧಾನಿ ನರೇಂದ್ರ ಮೋದಿ , ಪ್ರತಿಪಕ್ಷಗಳ ಮಹಾಘಟಬಂಧನ್ ವಿರುದ್ಧ ಗುರುವಾರ ತೀವ್ರ ವಾಗ್ದಾಳಿ ನಡೆಸಿದರು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಮಾತನಾಡಿದ ಪ್ರಧಾನಿ ಮೋದಿ, ನಾವು ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ್ದೇವೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಯುಪಿಎ ಅವಧಿಯಲ್ಲಿ ದಲ್ಲಾಳಿಗಳಿಲ್ಲದೆ ಯಾವುದೇ ಒಪ್ಪಂದ ಆಗೇ ಇಲ್ಲ. ರಾಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ಮಧ್ಯವರ್ತಿಗಳು ಇಲ್ಲ. ಹೀಗಾಗಿ ಕಾಂಗ್ರೆಸ್ ಸಮಸ್ಯೆ ಕಾಣಿಸುತ್ತಿದೆ ಎಂದರು.

ಜಾಹೀರಾತು
ಜಾಹೀರಾತು