Sunday, July 26, 2026
ರಾಜಕೀಯಸುದ್ದಿ

ಹೆಚ್‍ಡಿಕೆ ವಿರುದ್ಧ ಶಾಸಕ ಬಿ. ಶ್ರೀರಾಮುಲು ಆರೋಪ – ಕಹಳೆ ನ್ಯೂಸ್

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಮುಗ್ಧ ಮನಸ್ಸಿನ ಮನುಷ್ಯ. ಕುತಂತ್ರದ ಬಗ್ಗೆ ಅವರಿಗೆ ಗೊತ್ತಿಲ್ಲ. ಸಿಎಂ ಕುಮಾರಸ್ವಾಮಿಯವರು ಬಿಎಸ್‍ವೈಗೆ ತೊಂದರೆ ಕೊಡುವ ಮೂಲಕ ತಮ್ಮ ಸ್ಥಾನ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಶಾಸಕ ಬಿ. ಶ್ರೀರಾಮುಲು ಆರೋಪಿಸಿದ್ದಾರೆ.

ನಗರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಕಲಿ ಆಡಿಯೋ ಬಿಡುಗಡೆ ಮಾಡಿದ ನಂತರ ರಾಜ್ಯದ ಜನರ ಮೇಲೆ ಅಸೂಯೆ ಭಾವನೆ ಮೂಡಿಸುವ ಕೆಲಸವನ್ನು ಸಿಎಂ ಮಾಡುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಫೈ ಸ್ಟಾರ್ ಹೋಟೆಲ್‍ನಲ್ಲಿ ಐಶಾರಾಮಿ ಜೀವನ ಕಳೆಯುತ್ತ ನಕಲಿ ಆಡಿಯೋ ಬಿಡುಗಡೆ ಮಾಡಿದ್ದಾರೆ ಎಂದು ದೂರಿದರು.