Thursday, March 19, 2026
ರಾಜಕೀಯಸುದ್ದಿ

ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ: ಮಂಗಳೂರಲ್ಲಿ ನಮೋ ಸಹೋದರ – ಕಹಳೆ ನ್ಯೂಸ್

ಈ ಐದು ವರ್ಷಗಳಲ್ಲಿ ನರೇಂದ್ರ ಮೋದಿ ಸರ್ಕಾರದಿಂದ ಯಾವ ಅಭಿವೃದ್ಧಿ ಆಗಿಲ್ಲ ಹೇಳಿ. ಮೋದಿ ಎಷ್ಟೆಲ್ಲಾ ಅಭಿವೃದ್ಧಿ ಮಾಡಿದ್ದಾರೆ.ಜನರೂ ಅದನ್ನು ಸ್ವೀಕರಿಸಿದ್ದಾರೆ. ಆದರೆ ಕಾಂಗ್ರೆಸ್ಸಿಗರಿಗೆ ಮಾತ್ರ ಏನು ಅಭಿವೃದ್ಧಿ ಮಾಡಿದ್ದಾರೆ ಎಂಬುವುದೇ ತಿಳಿದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಹೇಳಿದರು.

ನಿನ್ನೆ ಮಂಗಳೂರಿನ ವಿವಿಧ ಪುಣ್ಯ ಕ್ಷೇತ್ರಗಳ ದರ್ಶನಕ್ಕೆ ಬಂದಿದ್ದ ಪ್ರಹ್ಲಾದ್ ಮೋದಿ, ಸುದ್ದಿಗಾರರೊಂದಿಗೆ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಭಾರತದ ಎಲ್ಲಾ ಜನತೆಗೆ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಆಸೆ ಇದೆ. ಆದ್ದರಿಂದ ಪ್ರಿಯಾಂಕ ವಾದ್ರಾ ಬರಲಿ, ಪ್ರಿಯದರ್ಶಿನಿ ಬರಲಿ, ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದರು.

ಜಾಹೀರಾತು
ಜಾಹೀರಾತು