Sunday, June 14, 2026
ಸುದ್ದಿ

ಮನೆ ಕೆಲಸಕ್ಕೆಂದು ಬಂದ ಯುವತಿ ನೇಣುಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ಮಂಗಳೂರು: ಮನೆ ಕೆಲಸಕ್ಕೆಂದು ಬಂದ ಯುವತಿ ನೇಣುಬಿಗಿದು ಆತ್ಮಹತ್ಯೆ ಮಡಿಕೊಂಡ ಘಟನೆ ಮಂಗಳೂರು ಕೆ.ಸಿ ರೋಡ್ ಪೂಮಣ್ಣು ಎಂಬಲ್ಲಿ ನಡೆದಿದೆ.

ಜಾಹೀರಾತು

ಮನೆ ಕೆಲಸದಾಕೆ ರೇಷ್ಮ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನ ಬಗ್ಗೆ ಸ್ಥಳೀಯರಿಂದ ಸಂಶಯ ವ್ಯಕ್ತವಾಗುತ್ತಿದೆ, ಇನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು