Thursday, March 12, 2026
ಸುದ್ದಿ

ಆಪರೇಷನ್ ಕಮಲ ಹೀನ ಕೃತ್ಯ: ಜನಾರ್ದನ ಪೂಜಾರಿ – ಕಹಳೆ ನ್ಯೂಸ್

ಮಂಗಳೂರು: ಯಾವುದೇ ಪಕ್ಷದವರು ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ಆಪರೇಷನ್ ಕಮಲದಂತಹ ಕೃತ್ಯದಲ್ಲಿ ತೊಡಗಬಾರದು. ಆಪರೇಷನ್ ಕಮಲ ಹೀನ ಕೃತ್ಯ ಅದನ್ನು ಬಿಡದಿದ್ದರೆ ಬಿಜೆಪಿ ನಿರ್ನಾಮವಾಗಲಿದೆ ಎಂದು ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಆಪರೇಷನ್ ಕಮಲದಲ್ಲಿ ತೊಡಗಿರುವುದಕ್ಕೆ ಯಡಿಯೂರಪ್ಪ ಮೊದಲು ಜನತೆಯ ಕ್ಷಮೆ ಕೇಳಲಿ ಎಂದು ಜನಾರ್ದನ ಪೂಜಾರಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು