Tuesday, July 28, 2026
ಸುದ್ದಿ

ಪುತ್ತೂರಿನಲ್ಲಿ ಹೆಮ್ಮೆಯ ವೀರ ಸೈನಿಕರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ನಿನ್ನೆ ನಡೆದ ಉಗ್ರರ ದಾಳಿಯಲ್ಲಿ ದೇಶಕ್ಕಾಗಿ ಬಲಿದಾನಗೈದ ನಮ್ಮ ಹೆಮ್ಮೆಯ ವೀರ ಸೈನಿಕರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ ಪುತ್ತೂರಿನ ಅಮರ್ ಜವನ್ ಸ್ಮಾರಕದ ಬಳಿ ನಡೆಯಿತು.

ದೇಶಕ್ಕಾಗಿ ಪ್ರಾಣಾರ್ಪಣೆ ಗೈದ ವೀರಯೋಧರಿಗೆ ಪುತ್ತೂರಿನ ಅಮರ್ ಜವನ್ ಸ್ಮಾರಕದ ಬಳಿ ನಮನ ಸಲ್ಲಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು