Recent Posts

Sunday, April 26, 2026
ಸುದ್ದಿ

ರಾಷ್ಟ್ರಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆ: ರಾಕೇಶ್ ಕೃಷ್ಣ ಪ್ರಥಮ ಸ್ಥಾನ – ಕಹಳೆ ನ್ಯೂಸ್

ಪುತ್ತೂರು: ಇತ್ತೀಚೆಗೆ ಮದ್ರಾಸ್ ಮೋಟಾರ್ ರೇಸ್ ಟ್ರಾಕ್ ನಲ್ಲಿ ನಡೆದ ರಾಷ್ಟ್ರಮಟ್ಟದ Nxplorers with Shell Eco – Marathon – “Make the    Future India” ಎಂಬ ವಿಜ್ಞಾನ ಮಾದರಿ ಸ್ಪರ್ದೆಯಲ್ಲಿ ವಿವೇಕಾನಂದ ಆಂಗ್ಲ ಮಾದ್ಯಮ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ರಾಕೇಶ್ ಕೃಷ್ಣ ಪ್ರಥಮ ಸ್ಥಾನ ಪಡೆದಿದ್ದಾರೆ.

ತನಗೆ ಬಹುಮಾನವಾಗಿ ದೊರೆತ ಪ್ರಾಜೆಕ್ಟರ್‍ನ್ನು ಅವರು ತಮ್ಮ ಶಾಲೆಗೆ ಕೊಡುಗೆಯಾಗಿ ನೀಡಿದರು. ಶಾಲಾಡಳಿತ ಮಂಡಳಿಯ ಅಧ್ಯಕ್ಷ ವೆಂಕಟೇಶ್ವರ ಭಟ್ ಅಮ್ಮೆ ಸ್ವೀಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಶಾಲಾಡಳಿತ ಮಂಡಳಿಯ ಸಂಚಾಲಕ ಮುರಳೀಧರ ಶಾಲಾ ಮುಖ್ಯೋಪಾಧ್ಯಾಯ ಸತೀಶ್ ರೈ ಉಪಸ್ಥಿತರಿದ್ದರು.