Sunday, July 26, 2026
ಸುದ್ದಿ

ಪುತ್ತೂರು ಮಹಾಲಿಂಗೇಶ್ವರ ದೇವಾಲಯಕ್ಕೆ ಯಡಿಯೂರಪ್ಪ | ಮಹಾಲಿಂಗೇಶ್ವರ ದೇವರಲ್ಲಿ ವಿಶೇಷ ಪ್ರಾರ್ಥನೆ.

ಪುತ್ತೂರು : ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರನ ಸನ್ನಿಧಿಗೆ ಭಾರತೀಯ ಜನತಾ ಪಾರ್ಟಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮತನಾಡಿದ ಬಿ.ಎಸ್.ವೈ. ರಾಜ್ಯ ಸರಕಾರದ ಧೋರಣೆಯಿಂದ ಜನರು ರೊಸಿಹೋಗಿದ್ದಾರೆ. ಈ ಭಾರಿಯ ಚುನಾವಣೆಯಲ್ಲಿ ಜನ ಕರ್ನಾಟಕದ ಪರಿವರ್ತನೆಗಾಗಿ ಬಿ.ಜೆ.ಪಿ.ಯನ್ನು ಬೆಂಬಲಿಸಲಿದ್ದಾರೆ. ಮಹಾಲಿಂಗೇಶ್ವರ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ. ರಾಜ್ಯದ ಉದ್ದಗಲಗಳಲ್ಲಿ ಸಂಚಾರ ಮಾಡಿ ರಾಜ್ಯದ ಜನರ, ರೈತರ ಸಮಸ್ಯೆ ಶಾಶ್ವಥ ಪರಿಹಾರ ಕಂಡು ಹಿಡಿಯುವ ಪ್ರಯತ್ನ ಮಾಡುತ್ತೇನೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು