Thursday, March 12, 2026
ಸುದ್ದಿ

Big Breaking News – ಮಂಗಳೂರಿನ ಸಿಟಿ ಸೆಂಟರ್’ನಲ್ಲಿ ಬೆಂಕಿ ಅವಘಡ: ಇಡೀ ಮಾಲ್ ಹೊಗೆಮಯ – ಕಹಳೆ ನ್ಯೂಸ್

ಮಂಗಳೂರು: ನಗರದ ಶಾಪಿಂಗ್ ಮಾಲ್ ‘ಸಿಟಿ ಸೆಂಟರ್’ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಮಾಲ್ ಹೊಗೆಮಯವಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಸಿಟಿ ಸೆಂಟರ್‍ನ ನಾಲ್ಕನೆ ಮಹಡಿಯಲ್ಲಿರುವ ಫುಡ್ ಕೋರ್ಟ್‍ನಲ್ಲಿ ಈ ಅವಘಡ ಸಂಭವಿಸಿದೆ. ಫುಡ್ ಕೋರ್ಟ್‍ನ ಅಡುಗೆ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ತಕ್ಷಣ ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ತಹಬದಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಆದರೆ ಮಾಲ್ ತುಂಬಾ ಭಾರೀ ಪ್ರಮಾಣದಲ್ಲಿ ಹೊಗೆ ಆವರಿಸಿಕೊಂಡಿದ್ದು, ಒಳಗಿದ್ದ ಭಾರೀ ಸಂಖ್ಯೆಯ ಗ್ರಾಹಕರನ್ನು ಹೊರಗೆ ಕಳುಹಿಸಲಾಗಿದೆ.