Recent Posts

Monday, June 8, 2026
ಸುದ್ದಿ

ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣು – ಕಹಳೆ ನ್ಯೂಸ್

ಮಂಗಳೂರು: ನಗರದ ಯೆಯ್ಯಾಡಿ ಬಳಿ ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡದಿದೆ. ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯನ್ನ ಲೋಕನಾಥ್ ಎಂದು ಹೇಳಲಾಗ್ತಾ ಇದೆ.

ಜಾಹೀರಾತು

ಅನಾರೋಗ್ಯದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಎಂದು ಹೇಳಲಾಗ್ತಾ ಇದೆ. ಮೃತ ವ್ಯಕ್ತಿಯನ್ನ ಕದ್ರಿ ಠಾಣೆಯಲ್ಲಿ ಕತ್ಯವ್ಯದಲ್ಲಿದ್ದ ಪೇದೆ ಎಂದು ಗುರುತಿಸಲಾಗಿದೆ. ಸದ್ಯ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು