Sunday, June 14, 2026
ಸುದ್ದಿ

ಕಡಬದಲ್ಲಿ ನಿಲ್ಲಿಸಿದ್ದ ಕಾರಿಗೆ ಸ್ಕೂಟಿ ಡಿಕ್ಕಿ ; ಸವಾರನಿಗೆ ಗಾಯ – ಕಹಳೆ ನ್ಯೂಸ್

ಕಡಬ : ನಿಲ್ಲಿಸಿದ್ದ ಕಾರೊಂದಕ್ಕೆ ಸ್ಕೂಟಿ ಡಿಕ್ಕಿ ಹೊಡೆದ ಘಟನೆ ಕಡಬ ಪಂಜ ರಸ್ತೆಯಲ್ಲಿ ನಡೆದಿದೆ.
ಕಡಬದಿಂದ ಪಂಜಕಡೆಗೆ ಹೋಗುತ್ತಿದ ಶಾಲಾ ವಾಹನವನ್ನು ಕಡಬ-ಮಾಲೇಶ್ವರ ಹೋಗುವ ರಸ್ತೆಯ ಬಳಿ ಓವರ್ ಟೇಕ್ ಮಾಡುವಾಗ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಕಡಬ ಮಾಲೇಶ್ವರ ನಿವಾಸಿ ಸಿಯಬ್ ಎಂಬುವವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಡಬ ಪ್ರಾಥಮಿಕ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿಗೆ ಕರೆದುಕೊಂಡು ಹೋಗಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಬಂದು ತಪಾಸನೆ ನಡೆಸಿದ್ದಾರೆ.