Sunday, June 14, 2026
ಸುದ್ದಿ

ಹೊನ್ನಾವರದ ಕರ್ಕಿಬಳಿ ಭೀಕರ ಅಪಘಾತ; ಸ್ಥಳದಲ್ಲೇ 5 ಮಂದಿ ಸಾವು – ಕಹಳೆ ನ್ಯೂಸ್

ಹೊನ್ನಾವರ: ಟೆಂಪೋ ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಐದು ಮಂದಿ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ.

ಜಾಹೀರಾತು

ಹೊನ್ನಾವರದ ಕರ್ಕಿಬಳಿ ಅಪಘಾತ ನಡೆದಿದ್ದು ಕುಮಟಾದಿಂದ ಹೊನ್ನಾವರಕ್ಕೆ ಬರುತ್ತಿದ್ದ ಪ್ರಯಾಣಿಕರ ಟೆಂಪೋ ಮತ್ತು ಟ್ಯಾಂಕರ್ ನಡುವೆ ಅಪಘಾತ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಗಾಯಗೊಂಡವರನ್ನು ಹೊನ್ನಾವರ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಸಂಬಂಧಿಕರನ್ನು ಕಳೆದುಕೊಂಡವರ ಆಕ್ರಂದನ ಮುಗಿಲು ಮುಟ್ಟಿದೆ.