Sunday, June 14, 2026
ಸುದ್ದಿ

ಗಂಭೀರ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ರೈ ಎಸ್ಟೇಟ್ ಮಾಲಕರಿಂದ ವಾಟರ್ ಬೆಡ್ ಹಸ್ತಾಂತರ – ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕು ಲಾಯಿಲ ನಿವಾಸಿ ನಾರಾಯಣ ಪೂಜಾರಿ ಎಂಬವರು ಗಂಭೀರ ಖಾಯಿಲೆಯಿಂದ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಇವರಿಗೆ ತುರ್ತು ವಾಟರ್ ಬೆಡ್‍ನ ಅವಶ್ಯಕತೆಯನ್ನು ಮನಗಂಡ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಖುದ್ದು ಆಸ್ಪತ್ರೆಗೆ ತೆರಳಿ ನಾರಾಯಣ ಪೂಜಾರಿ ಕುಟುಂಬಕ್ಕೆ ವಾಟರ್ ಬೆಡ್ ನ್ನು ಹಸ್ತಾಂತರಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು