Thursday, June 11, 2026
ಸುದ್ದಿ

ರೈ ಎಸ್ಟೇಟ್ ಮಾಲಕರಿಂದ ಚಿಕಿತ್ಸೆಗಾಗಿ ಆರ್ಥಿಕ ನೆರವು ವಿತರಣೆ – ಕಹಳೆ ನ್ಯೂಸ್

ಪುತ್ತೂರು: ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಕೆಳಗಿನ ಮನೆ ನಿವಾಸಿ ಚಿನ್ನಪ್ಪ ಗೌಡ ಎಂಬವರು ಅನಾರೋಗ್ಯದಿಂದಿದ್ದು, ಇವರ ಚಿಕಿತ್ಸೆಗೆ ಆರ್ಥಿಕ ನೆರವನ್ನು ಉದ್ಯಮಿ, ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರೀಟೇಬಲ್ ಟ್ರಸ್ಟ್‍ನ ದರ್ಭೆಯ ಕಛೇರಿಯಲ್ಲಿ ಹಸ್ತಾಂತರಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು