Wednesday, March 11, 2026
ಸುದ್ದಿ

ಕೊಂಡೆಯೂರಿನಲ್ಲಿ ವಿಶ್ವಜಿತ್ ಅತಿರಾತ್ರ ಸೋಮಯಾಗಕ್ಕೆ ಆಗಮಿಸಿದ ಧರ್ಮಸ್ಥಳದ ಧರ್ಮಧಿಕಾರಿ – ಕಹಳೆ ನ್ಯೂಸ್

ಮಂಜೇಶ್ವರ: ಕೊಂಡೆಯೂರು ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಇತ್ತೀಚೆಗೆ ನಡೆದ ವಿಶ್ವಜಿತ್ ಅತಿರಾತ್ರ ಸೋಮಯಾಗಕ್ಕೆ ಧರ್ಮಸ್ಥಳದ ಧರ್ಮಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಡೆಯವರು ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜನಜಾಗೃತಿ ವೇದಿಕೆ ಕಾಸರಗೋಡು ಜಿಲ್ಲಾ ಸಮಿತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಂಜೇಶ್ವರ ವಲಯ ಸಮಿತಿ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಅಶ್ವಥ್ ಪೂಜಾರಿ ಚಿಪ್ಪಾರ್, ಸದಸ್ಯ ಡಾ| ಜಯಪ್ರಕಾಶ್ ನಾರಾಯಣ ತೊಟ್ಟೆತ್ತೊಡಿ, 1245ನೇ ಮಧ್ಯವರ್ಜನ ಶಿಬಿರದ ಅಧ್ಯಕ್ಷ ಹರೀಶ್ ಶೆಟ್ಟಿ ಕಡಂಬಾರ್, ಧರ್ಮಸ್ಥಳ ಭಜನಾ ಪರಿಷತ್ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಸಂತಡ್ಕ, ಮೇಲ್ವೀಚಾರಕರಾದ ಮೋಹನ್.ಯು, ವಿಶ್ವನಾಥ ಗೌಡ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು