Wednesday, March 18, 2026
ಸುದ್ದಿ

Breaking News : ಮಂಗಳೂರು, ವೇಶ್ಯಾವಾಟಿಕೆ ಕೇಂದ್ರಕ್ಕೆ ಸಿಸಿಬಿ ಪೊಲೀಸರ ದಾಳಿ ; ಇಬ್ಬರ ಬಂಧನ – ಕಹಳೆ ನ್ಯೂಸ್

ಮಂಗಳೂರು: ಅಶೋಕ ನಗರದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಅರುಂಧತಿ (40) ಮತ್ತು ಛತ್ತೀಸ್‌ಗಡ ನಿವಾಸಿ ರವಿಕುಮಾರ್‌ (41) ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಇಬ್ಬರು ಯುವತಿಯರನ್ನು ರಕ್ಷಿಸಿ ಮಹಿಳಾ ಮತ್ತು ಮಕ್ಕಳ ರಕ್ಷಣಾ ಘಟಕಕ್ಕೆ ಒಪ್ಪಿಸಲಾಗಿದೆ. ವೇಶ್ಯಾವಾಟಿಕೆಯನ್ನು ದಂಧೆಯಾಗಿಸಿಕೊಂಡ ಅರುಂಧತಿ ಗ್ರಾಹಕರನ್ನು ಒಟ್ಟು ಸೇರಿಸುತ್ತಿದ್ದಳು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ರವಿಕುಮಾರ್‌ ಆಕೆಗೆ ಸಹಕಾರ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಬಂಧಿತರಿಂದ 3 ಮೊಬೈಲ್‌ ಫೋನ್‌, 6,400 ರೂ. ವಶಪಡಿಸಿಕೊಳ್ಳಲಾಗಿದೆ. ಪ್ರಕರಣವನ್ನು ಉರ್ವ ಠಾಣೆಗೆ ಹಸ್ತಾಂತರಿಸಲಾಗಿದೆ.