Monday, March 16, 2026
ಸುದ್ದಿ

ಉಗ್ರರ ವಿರುದ್ಧ ಸೇನಾ ಕಾರ‍್ಯಾಚರಣೆಯಲ್ಲಿ ಒಬ್ಬ ಉಗ್ರ ಎನ್ ಕೌಂಟರ್ – ಕಹಳೆ ನ್ಯೂಸ್

ಕಾಶ್ಮೀರ: ಹಂದ್ವಾರ ಜಿಲ್ಲೆಯಲ್ಲಿ ಬುಧವಾರ ರಾತ್ರಿಯಿಂದ ಉಗ್ರರ ವಿರುದ್ಧ ನಡೆಸ ಸೇನಾ ಕಾರ‍್ಯಾಚರಣೆಯಲ್ಲಿ ಒಬ್ಬ ಉಗ್ರನನ್ನು ಎನ್ ಕೌಂಟರ್ ಮಾಡಲಾಗಿದೆ.

ನಿನ್ನೆ ರಾತ್ರಿ ಸುಮಾರು 9 ಗಂಟೆ ವೇಳೆ ಉಗ್ರರ ಚಲನವಲನದ ಬಗ್ಗೆ ಮಾಹಿತಿ ಪಡೆದ ಸೇನೆಯು ಕಾರ‍್ಯಾಚರಣೆ ನಡೆಸಿದೆ. ಈ ವೇಳೆ ಉಗ್ರನೊಬ್ಬ ಹತನಾಗಿದ್ದಾನೆ ಎಂದು ಸೇನಾ ಮೂಲಗಳು ತಿಳಿಸಿವೆ. ಕಾರ‍್ಯಾಚರಣೆ ವೇಳೆ ಸಂಪರ‍್ಣ ಪ್ರದೇಶದಲ್ಲಿ ಇಂರ‍್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು