Monday, April 27, 2026
ರಾಜಕೀಯಸುದ್ದಿ

ಮಂಡ್ಯದ ಜನತೆ ನನ್ನ ಬೆಂಬಲಕ್ಕೆ ಇದ್ದಾರೆ: ಸುಮಲತಾ ಅಂಬರೀಶ್ – ಕಹಳೆ ನ್ಯೂಸ್

ಅಂಬರೀಶ್ ಪ್ರೀತಿ ವಿಶ್ವಾಸವೇ ನನಗೆ ಶ್ರೀರಕ್ಷೆಯಾಗಿದೆ. ಮಂಡ್ಯದ ಜನತೆ ನನ್ನ ಬೆಂಬಲಕ್ಕೆ ಇದ್ದಾರೆ ಎಂದು ಸುಮಲತಾ ಅಂಬರೀಶ್ ವಿಶ್ವಾಸ ವ್ಯಕ್ತಪಡಿಸಿದರು.

ಮೇಲುಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಒಬ್ಬಂಟಿ ಅಲ್ಲವೆಂದು ಮಂಡ್ಯದ ಜನರೇ ಹೇಳುತ್ತಿದ್ದಾರೆ. ಅಂಬಿ ಪ್ರೀತಿ ಇಟ್ಟುಕೊಂಡೇ ಜನರ ಬಳಿ ಹೋಗುವೆ ಎಂದು ಮಂಡ್ಯದಲ್ಲಿ ಲೋಕಸಭಾ ಚುನಾವಣೆ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸಚಿವ ತಮ್ಮಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ಸಚಿವ ತಮ್ಮಣ್ಣನವರ ಹೇಳಿಕೆಯನ್ನು ನೀವೇ ಅರ್ಥಮಾಡಿಕೊಳ್ಳಿ. ತಮ್ಮಣ್ಣರಿಂದ ನನಗೆ ಯಾವುದೇ ಆಫರ್ ಬಂದಿಲ್ಲ ಎಂದರು.