
ಮಂಗಳೂರು: ಲೋಕಸಭಾ ಚುನಾವಣೆಗೆ ಕ್ಷಣಗಣನೆ ಪ್ರರಂಭವಾಗಿದ್ದು ಈ ಹಿನ್ನೆಲೆಯಲ್ಲಿ ಉಳ್ಳಾಲ ಮತ್ತು ಕೊಣಾಜೆ ವ್ಯಾಪ್ತಿಯಲ್ಲಿ ಪೊಲೀಸರಿಂದ ಆಕರ್ಷಕ ಪಥಸಂಚಲನ ನಡೆಯಿತು.
ಸೆಂಟ್ರಲ್ ಆರ್ಮಡ್ ಪೊಲೀಸ್ ಫೋರ್ಸ್ ವತಿಯಿಂದ ಚುನಾವಣೆಯ ಹಿನ್ನೆಲೆಯಲ್ಲಿ ಆತ್ಮವಿಶ್ವಾಸ ವೃದ್ಧಿಸಲು ಈ ಪಥಸಂಚಲನವನ್ನು ನಡೆಯಿತು.
ಉಳ್ಳಾಲದ ಅಬ್ಬಕ್ಕ ವೃತ್ತದಿಂದ ಮೊಗವೀರ ಪಟ್ಟಣ ಕೋಟೆಪುರ ಕೋಡಿಪರಿಸ್ ಜಂಕ್ಷನ್‌ವರೆಗೆ ಈ ಪಥಸಂಚಲನ ನಡೆಯಿತು.









