Recent Posts

Sunday, September 13, 2026
ಸುದ್ದಿ

ರಮಾ ತ್ರಿವಿಕ್ರಮ ದೇವರ ವಾರ್ಷಿಕ ರಥೋತ್ಸವದ ಪೂರ್ವಭಾವಿ ದೇವತಾ ಪ್ರಾರ್ಥನೆ – ಕಹಳೆ ನ್ಯೂಸ್

ಸೋದೆ: ಫಾಲ್ಗುಣ ಶುದ್ಧ ನವಮೀ ಸೋದೆ ರಮಾ ತ್ರಿವಿಕ್ರಮ ದೇವರ ವಾರ್ಷಿಕ ರಥೋತ್ಸವದ ಪೂರ್ವಭಾವಿಯಾಗಿ ದೇವತಾ ಪ್ರಾರ್ಥನೆ, ಭೇರಿತಾಡನ ಹಾಗೂ ಅಂಕುರಾರೋಪಣ ಸೋದೆ ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯಿತು.

ಜಾಹೀರಾತು

ಧಾರ್ಮಿಕ ವಿಧಿ ವಿಧಾನಗಳನ್ನು ದಿವಾನರಾದ ಶ್ರೀನಿವಾಸ ತಂತ್ರಿಗಳ ಮಾರ್ಗದರ್ಶನದಲ್ಲಿ ಹೆರ್ಗ ವೇದವ್ಯಾಸ ಭಟ್ಟರು ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು