Tuesday, March 17, 2026
ಸುದ್ದಿ

ಲೋಕಸಭೆ ಚುನಾವಣೆಯಲ್ಲಿ ನಾನು ಯಾರ ಪರವಾಗಿ ಪ್ರಚಾರಕ್ಕೆ ಹೋಗುವುದಿಲ್ಲ: ಪವರ್ ಸ್ಟಾರ್ – ಕಹಳೆ ನ್ಯೂಸ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ನಾನು ಯಾರ ಪರವಾಗಿ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ.

ನಾನು ಕಲಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು, ನನಗೆ ರಾಜಕೀಯ ಅಗತ್ಯವಿಲ್ಲ, ಅಪ್ಪಾಜಿ ಅವರು ರಾಜಕೀಯದಿಂದ ದೂರವಿದ್ದರು. ಅವರ ಆದರ್ಶವನ್ನು ನಾನು ಪಾಲಿಸುತ್ತಿದ್ದೇನೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನಾನು ಯಾರ ಪ್ರಚಾರಕ್ಕೂ ಹೋಗುವುದಿಲ್ಲ, ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಯಾರೇ ಸ್ಪರ್ಧಿಸಿದರು ಜನರು ಉತ್ತಮರನ್ನು ಆಯ್ಕೆ ಮಾಡುತ್ತಾರೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು