Monday, April 27, 2026
ಸುದ್ದಿ

ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಲ್ಲಿ ಮೂವರ ಬಂಧನ – ಕಹಳೆ ನ್ಯೂಸ್

ಮಂಗಳೂರು: ನಗರದಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಅನಿಲ್, ಭಾನುಪ್ರಕಾಶ್ ಹಾಗೂ ಜಾನ್ ಬಂಧಿತ ಆರೋಪಿಗಳು. ಇವರಿಂದ 62,700 ರೂ. ನಗದು, ನಾಲ್ಕು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿಗಳು ಆನ್‌ಲೈನ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.