
ನಿನ್ನೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‍ನ ಜಿಲ್ಲಾಧ್ಯಕ್ಷರಾದ ಹೆಚ್.ಎಸ್.ಸುಂದರೇಶ್‍ರವರು ಹಾಗೂ ಜೆಡಿಎಸ್ ಕಾಂಗ್ರೆಸ್ ಲೋಕಸಭಾ ಚುನಾವಣಾ ಮೈತ್ರಿ ಅಭ್ಯರ್ಥಿ ಶ್ರೀ ಮಧು ಬಂಗಾರಪ್ಪನವರು ಹಾಗು ಜೆಡಿಎಸ್ ಮುಖಂಡಕರಾದ ಶ್ರೀಕಾಂತ್‍ರವರು ನಗರದ ಶರವತಿ ನಗರದಲ್ಲಿರುವ ಆದಿಚುಂಚನಗಿರಿ ಮಠದಲ್ಲಿ ಶ್ರೀ ಪ್ರಸನ್ನನಾಥ್ ಸಾಮೀಜಿಯವರನ್ನು ಬೇಟಿಯಾಗಿ ಆಶೀರ್ವಾದ ಪಡೆದರು.












