Tuesday, March 10, 2026
ಸುದ್ದಿ

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್: ಆರೋಪಿಗಳ ಬಂಧನ – ಕಹಳೆ ನ್ಯೂಸ್

ಮಂಗಳೂರು; ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ವಿಚಾರಕ್ಕೆ ಸಂಬಂಧಪಟ್ಟಂತೆ ಮಂಗಳೂರಿನಲ್ಲಿ 3ನೇ ಪ್ರಕರಣ ದಾಖಲುಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಲಕ್ಷಿತ್, ನಿತಿನ್ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ ಮೂರುಲಕ್ಷ ತೊಂಬತ್ತಾರು ಸಾವಿರ ನಗದು ವಶಪಡಿಸಲಾಗಿದ್ದು. ಮಂಗಳೂರಿನಿಂದ ಇನ್ನಿಬ್ಬರು ಬುಕ್ಕಿಗಳು ಪರಾರಿಯಾಗಿದ್ದು, ಪರಾರಿಯಾದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಜಾಹೀರಾತು
ಜಾಹೀರಾತು