
13.04.2019ರಂದು ಮಂಗಳೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ಹಿನ್ನಲೆಯಲ್ಲಿ ಆ ದಿನದ ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು. ತಾ 06.04.2019 ರಂದು ಬೆಳಿಗ್ಗೆ ಘಂಟೆ 08.30 ಕ್ಕೆ ನಗರದ ಕೇಂದ್ರ ಮೈದಾನದಲ್ಲಿ ಈ ಕಾರ್ಯಕ್ರಮದ ಚಪ್ಪರ ಮುಹೂರ್ತ ನಡೆಯಲಿದೆ.

ಜಿಲ್ಲಾ ಚುನಾವಣಾ ಪ್ರಭಾರಿಗಳು ಮತ್ತು ಕಾರ್ಕಳ ಶಾಸಕ ಸುನಿಲ್ ಕುಮಾರ್ ಸಭೆಯನ್ನು ನಡೆಸಿದರು. ಲೋಕಸಭಾ ಅಭ್ಯರ್ಥಿ ಶ್ರೀ ನಳಿನ್ ಕುಮಾರ್ ಕಟೀಲ್ ಮತ್ತು ಜಿಲ್ಲೆಯ ಎಲ್ಲ ಶಾಸಕರು ಭಾಗವಹಿಸಿದರು.
















