Recent Posts

Monday, June 8, 2026
ಸುದ್ದಿ

ರಾಹುಲ್ ಹೆಲಿಕಾಪ್ಟರ್ ಲ್ಯಾಂಡ್ ಮಾಡಲು ಮಮತಾ ಬ್ಯಾನರ್ಜಿ ಸರ್ಕಾರ ನಿರಾಕರನೆ – ಕಹಳೆ ನ್ಯೂಸ್

ಕೋಲ್ಕತ: ಮಮತಾ ಬ್ಯಾನರ್ಜಿ ಅವರ ಸರ್ಕಾರ ಸಿಲಿಗುರಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಲ್ಯಾಂಡ್ ಮಾಡಲು ನಿರಾಕರಣೆ ಮಾಡಿದ್ದು ಇದರಿಂದ ರಾಹುಲ್ ಪ್ರಚಾರ ಸಭೆಯನ್ನು ರದ್ದುಗೊಳಿಸಲಾಗಿದೆ.

ಜಾಹೀರಾತು

ಏಪ್ರಿಲ್ 14ರಂದು ಸಿಲಿಗುರಿಯ ಪೊಲೀಸ್ ಗ್ರೌಂಡ್ ನಲ್ಲಿ ಹೆಲಿಕಾಪ್ಟರ್ ಇಳಿಸಲು ಅನುಮತಿ ಕೋರಿ ಮನವಿಯನ್ನು ಸಲ್ಲಿಸಲಾಗಿತ್ತು. ಆದರೆ ಇದಕ್ಕೆ ಪೊಲೀಸರು ಅನುಮತಿಯನ್ನು ನಿರಾಕರಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು