Tuesday, March 17, 2026
ಸುದ್ದಿ

ಸಂಕಲ್ಪ ರ‍್ಯಾಲಿಗೆ ತೆರಳಿದ್ದ ಯುವಕನಿಗೆ ಗಾಯ: ಯೋಗಕ್ಷೇಮ ವಿಚಾರಿಸಿದ ಬಿಜೆಪಿ ನಾಯಕರು – ಕಹಳೆ ನ್ಯೂಸ್

ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಕುಮಾರ್ ಎಂಬ ೩೦ ವರ್ಷದ ಯುವಕ ಮಂಗಳೂರಿನಲ್ಲಿ ನಡೆದ ಸಂಕಲ್ಪ ರ‍್ಯಾಲಿಗೆ ಬಸ್ಸಿನಲ್ಲಿ ಬರುವಾಗ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, ಎ.ಜೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಸುದ್ದಿ ತಿಳಿದ ಕೂಡಲೇ ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್ ಹಾಗೂ ವಿಶ್ವ ಹಿಂದೂ ಪರಿಷತ್ ಮುಖಂಡ ಜಗದೀಶ್ ಶೇಣವ ಅವರ ಜೊತೆ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡ ಯುವಕನ ಯೋಗ ಕ್ಷೇಮ ವಿಚಾರಿಸಿದರು.