Monday, April 27, 2026
ಸುದ್ದಿ

ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಪರ ಮತಯಾಚನೆ – ಕಹಳೆ ನ್ಯೂಸ್

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 14ರಲ್ಲಿ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಪರವಾಗಿ ಮತಯಾಚನೆ ನಡೆಯಿತು.
ವಿಟ್ಲ ಪಟ್ಟಣ ಪಂಚಾಯತ್ ನಾಮ ನಿರ್ದೇಶಿತ ಸದಸ್ಯ ಸಮೀರ್ ಪಳಿಕೆ. ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ಅಶ್ರಫ್, ನಗರ ಕಾಂಗ್ರೆಸ್ ಎಸ್. ಸಿ ಘಟಕದ ಅಧ್ಯಕ್ಷ ರಾಘವೇಂದ್ರ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು