Friday, March 20, 2026
ಸುದ್ದಿ

ತನ್ನ ಮದುವೆಯಲ್ಲಿ ಪಬ್‍ಜಿ ಆಡುತ್ತಾ ಕುಳಿತ ವರ..! – ಕಹಳೆ ನ್ಯೂಸ್

ವಿಶ್ವದಾದ್ಯಂತ ಪಬ್‍ಜಿ ಕ್ರೇಜ್ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್‍ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್‍ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್‍ಟಾಕ್‍ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್ ಆಡುವುದರ ಮೇಲಿದೆ. ಗಿಫ್ಟ್ ಕೊಟ್ಟರೂ ಆತ ಕೇರ್ ಮಾಡದೆ ಪಬ್‍ಜಿ ಆಡೋದನ್ನ ಮುಂದುವರೆಸಿದ್ದಾನೆ. ಬೇಕಂತಲೇ ಹೀಗೆ ಮಾಡಿ ವಿಡಿಯೋ ಮಾಡಲಾಗಿದ್ಯಾ ಅಥವಾ ಇದು ನಿಜಕ್ಕೂ ಹೀಗೆ ನಡೆಯಿತಾ ಅನ್ನೋದು ಸ್ಪಷ್ಟವಾಗಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು