Friday, March 20, 2026
ಸುದ್ದಿ

ಮೈತ್ರಿ ಧರ್ಮ ಪಾಲನೆ ಮಾಡಿದ್ದೇವೆ: ಎನ್.ಹೆಚ್. ಕೋನರೆಡ್ಡಿ – ಕಹಳೆ ನ್ಯೂಸ್

ಧಾರವಾಡ: ಎಲ್ಲೆಡೆ ಮೈತ್ರಿ ಧರ್ಮ ಪಾಲನೆಯಾಗಿದೆ. ಮಂಡ್ಯ, ಮೈಸೂರು ಕ್ಷೇತ್ರಗಳಲ್ಲಿ ಸ್ವಲ್ಪ ಸಮಸ್ಯೆಯಾಗಿದೆ ಎಂದು ಸಿಎಂ ಕಾರ್ಯದರ್ಶಿ ಎನ್.ಹೆಚ್.ಕೋನರೆಡ್ಡಿ ಹೇಳಿದ್ದಾರೆ. ರಾಜ್ಯದಲ್ಲಿ ಮೈತ್ರಿ ಧರ್ಮ ಪಾಲನೆಯಾಗಿಲ್ಲ ಎಂದು ಸಚಿವ ಜಿ.ಟಿ ದೇವೆಗೌಡ ನೀಡಿರುವ ಹೇಳಿಕೆಗೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಅವರು, ಮೈತ್ರಿ ಧರ್ಮ ಮಂಡ್ಯದಲ್ಲಿ ಪಾಲನೆ ಆಗಿಲ್ಲ.

ನಾನು ಮೊದಲ ಬಾರಿಗೆ ಕಾಂಗ್ರೆಸ್‍ಗೆ ಮತ ಹಾಕಿದ್ದೇನೆ. ಮೈತ್ರಿ ಇದೆ ಅಂತಾ ಹಾಕಿದ್ದೇನೆ, ಮೈತ್ರಿ ಧರ್ಮ ಪಾಲನೆ ಮಾಡಿದ್ದೇವೆ. ಮಂಡ್ಯದಲ್ಲಿ ಗೆಲುವಿಗೆ ಯಾವುದೇ ಸಮಸ್ಯೆ ಇಲ್ಲಾ ಅಂತಾ ಸಿಎಂ ಹೇಳಿದ್ದಾರೆ. ರಾಜ್ಯದಲ್ಲಿ ದೇವಸ್ಥಾನಕ್ಕೆ ದೇಣಿಗೆ ಕೊಟ್ಟಿದ್ದು ತಪ್ಪಲ್ಲ. ಈ ಮೊದಲು ಮಠಮಾನ್ಯಗಳಿಗೆ ಹಾಗೂ ದೇವಾಲಯಗಳಿಗೆ ದೇಣಿಗೆ ಕೊಟ್ಟಿದ್ದೇವೆ ಎಂದು ಎನ್.ಹೆಚ್ ಕೋನರೆಡ್ಡಿ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸಿಎಂ ಉಡುಪಿಗೆ ಹೋದ ವಿಚಾರದ ಬಗ್ಗೆಯೂ ಮಾತನಾಡಿದ ಅವರು, 23ರ ವರೆಗೆ ನೀತಿ ಸಂಹಿತೆ ಇದೆ. ಹೀಗಾಗಿ ಸಂಹಿತೆ ಸಡಿಲಿಕೆಗೆ ಒತ್ತಾಯ ಮಾಡುತ್ತೇವೆ. 5 ದಿನ ಸಿಎಂ ಚಿಕಿತ್ಸೆಗೆ ಹೋಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ಹೋಗಿದ್ದಾರೆ ಎಂದು ಕೋನರೆಡ್ಡಿ ಹೇಳಿದರು. ಹೊರಹಾಕಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹುಬ್ಬಳ್ಳಿ-ಧಾರವಾಡ ಬೈ ಪಾಸ್ ರಸ್ತೆಯಲ್ಲಿ ನಿನ್ನೆ ನಡೆದಿದೆ ಎನ್ನಲಾಗಿರುವ ಈ ಘಟನೆಯ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ.

ಜಾಹೀರಾತು
ಜಾಹೀರಾತು

ವಿಡಿಯೋದಲ್ಲಿ ಧಾರವಾಡ ಸಂಚಾರಿ ಪೊಲೀಸ್ ಠಾಣೆಗೆ ಸೇರಿದ ಚಾಲುಕ್ಯ ವಾಹನವನ್ನ ದಂಪತಿ ಅಡ್ಡಗಟ್ಟಿದ್ದಾರೆ. ಅಲ್ಲದೇ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಪೊಲೀಸ್ ವಾಹನದಲ್ಲಿ ಕುಳಿತಿದ್ದ ವ್ಯಕ್ತಿ ಕೆಳಗೆ ಇಳಿದು, ಪೊಲೀಸರೊಂದಿಗೆ ದಂಪತಿಯನ್ನ ಸಮಾಧಾನಿಸಲು ಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ನಂತರ ಇಬ್ಬರೂ ಮಗುವಿನೊಂದಿಗೆ ಮಧ್ಯ ರಸ್ತೆಯಲ್ಲೇ ಕೂತು ಪ್ರತಿಭಟನೆ ನಡೆಸಿದ್ದಾರೆ.

ಸರಿಯಾದ ದಾಖಲೆ ತೋರಿಸಿದ ಮೇಲೂ ಪೊಲೀಸ್ ಸಿಬ್ಬಂದಿ 1 ಸಾವಿರ ರೂ. ಲಂಚ ಕೇಳಿದರೆಂದು ಆರೋಪಿಸಿ ದಂಪತಿ ಪ್ರತಿಭಟಿಸಿದ್ದಾರೆ ಎನ್ನಲಾಗಿದೆ. ಪೊಲೀಸರೊಂದಿಗೆ ಖಾಸಗಿ ವ್ಯಕ್ತಿ ಕೂಡಾ ವಸೂಲಿ ಮಾಡುತ್ತಿದ್ದಾರೆ. ವಾಹನದಲ್ಲೇ ಕೂರಿಸಿಕೊಂಡು ಪೊಲೀಸರು ಆತನನ್ನು ತಿರುಗಾಡುತ್ತಾರೆ ಎಂದು ದಂಪತಿ ಆರೋಪಿಸಿದ್ದಾರೆ.

ವಿಡಿಯೋ ನೋಡಿದ ಜನರು ಪೊಲೀಸರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ರಾಫಿಕ್ ಸಿಬ್ಬಂದಿ ಹಾಗೂ ದಂಪತಿ ಯಾರು ಅನ್ನೋದರ ಬಗ್ಗೆ ಸ್ಪಷ್ಟತೆ ಇಲ್ಲ. ಪ್ರಕರಣದ ಬಗ್ಗೆ ತನಿಖೆ ಮಾಡುವಂತೆ ಸಮಾಜಿಕ ಜಾಲತಾಣದಲ್ಲಿ ಒತ್ತಾಯಿಸಲಾಗುತ್ತಿದೆ.