Friday, June 19, 2026
ಸುದ್ದಿ

BREAKING NEWS: ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು : ಒಬ್ಬ ಸ್ಧಳದಲ್ಲೆ ಸಾವು – ಕಹಳೆ ನ್ಯೂಸ್

ಶಿರಾಡಿ: ನಿಯಂತ್ರಣ ತಪ್ಪಿ ಕಾರೊಂದು ಕಂದಕಕ್ಕೆ ಬಿದ್ದ ಘಟನೆ  ಮಂಗಳೂರು ಬೆಂಗಳೂರು ರಾಷ್ಟೀಯ ಹೆದ್ದಾರಿ ಶಿರಾಡಿ ಬಳಿಯಲ್ಲಿ ಇಂದು ನಡೆದಿದೆ.

ಜಾಹೀರಾತು
ಜಾಹೀರಾತು

ಅಪಘಾತಗೊಂಡ ಕಾರು  ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದು ಶಿರಾಡಿಯಲ್ಲಿ ಸುಮಾರು 20 ಅಡಿ ಕಂದಕಕ್ಕೆ ಉರುಳಿ ಬಿದ್ದು ಒಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು. ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲ್ಯಾಡಿ ಪೊಲೀಸ್ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು