Saturday, March 14, 2026
ರಾಜಕೀಯಸುದ್ದಿ

ನಾಳೆ ತೇಜ್ ಬಹದೂರ್ ಅರ್ಜಿ ಪರಿಶೀಲನೆ – ಕಹಳೆ ನ್ಯೂಸ್

‘ನನ್ನ ನಾಮ ಪತ್ರವನ್ನು ತಪ್ಪಾಗಿ ರದ್ದುಗೊಳಿಸಲಾಗಿದೆ. ಎಲ್ಲ ಪುರಾವೆಗಳನ್ನು ಸಲ್ಲಿಸಿದಾಗಲು ಕೂಡ ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಆದ್ದರಿಂದ ಇದನ್ನು ಪ್ರಶ್ನಿಸಿ ನಾನು ಸುಪ್ರೀಂಕೋರ್ಟ್ ಗೆ ಹೋಗುತ್ತೇನೆ ‘ಎಂದು ಯೋಧ ತೇಜ್ ಬಹದೂರ್ ಯಾದವ್ ತಿಳಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇವರು ವಾರಣಾಸಿಯಲ್ಲಿ ಎಸ್ಪಿ-ಬಿಎಸ್ಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅರ್ಜಿಯನ್ನು ಚುನಾವಣಾ ಆಯೋಗ ತಿರಸ್ಕರಿಸಿದ್ದು ಅದಕ್ಕೆ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಆಯೋಗಕ್ಕೆ ಇಂದು ತಿಳಿಸಿದೆ.

ಜಾಹೀರಾತು
ಜಾಹೀರಾತು

ಪ್ರಧಾನಿ ಮೋದಿಯವರನ್ನು ಸುಲಭವಾಗಿ ಗೆಲ್ಲಿಸುವ ನಿಟ್ಟಿನಲ್ಲಿ ತಮ್ಮ ಅರ್ಜಿಯನ್ನು ಉದ್ದೇಶಪೂರ್ವಕವಾಗಿ ತಿರಸ್ಕರಿಸಲಾಗಿದೆ ಎಂದು ತೇಜ್ ಬಹದೂರ್ ಆರೋಪಿಸಿದ್ದರು.

ಈಗ ಅವರ ದೂರನ್ನು ಆಲಿಸಿದ ಸುಪ್ರೀಂಕೋರ್ಟ್ ನಾಳೆಯೊಳಗೆ ತೇಜ್ ಬಹದೂರ್ ಅವರ ಅರ್ಜಿಯನ್ನು ಪರಿಶೀಲಿಸಿ, ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿದೆ.