
ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಸಮೀಪ ಲಾರಿ ಹಾಗೂ ನ್ಯಾನೋ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿದ ಘಟನೆ ಗುರುವಾರ ನಡೆದಿದೆ.
ಘಟನೆಯಲ್ಲಿ ನ್ಯಾನೋ ಕಾರು ಚಾಲಕ ನರಿಮೊಗರು ನಿವಾಸಿ ವೇದನಾಥ ಸುವರ್ಣ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಪುತ್ತೂರು ಸಂಚಾರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














