Tuesday, April 28, 2026
ಸುದ್ದಿ

ಮೆದುಳಿನ ಕಾಯಿಲೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಪುರಸಭಾ ಮಾಜಿ ನಾಮನಿರ್ದೇಶನ ಸದಸ್ಯ ನೊರ್ಬಟ್ ಡಿ.ಸೋಜ – ಕಹಳೆ ನ್ಯೂಸ್

ಬಂಟ್ವಾಳ: ಖಾಸಗಿ ಬಸ್ ಮಾಲಕ, ಕಾಂಗ್ರೆಸ್ ಕಾರ್ಯಕರ್ತ, ಪುರಸಭಾ ಮಾಜಿ ನಾಮನಿರ್ದೇಶನ ಸದಸ್ಯ ನೊರ್ಬಟ್ ಡಿ.ಸೋಜ ಮೆದುಳಿನ ಕಾಯಿಲೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬಂಟ್ವಾಳ ತಾಲೂಕಿನ ಪುರಸಭಾ ವ್ಯಾಪ್ತಿಯ ಲೊರೆಟ್ಟೋಪದವು ಮಂಡಾಡಿ ನಿವಾಸಿ ಪಿಯೂಸ್ ರೊಡ್ರಿಗಸ್ ಅವರ ಪುತ್ರ ನೊರ್ಬಟ್ ಡಿ.ಸೋಜ. ನೊರ್ಬಟ್ ಅವರ ಮೃತದೇಹ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಶೀಥಲೀಕರಣದಲ್ಲಿ ಇಡಲಾಗಿದ್ದು ಶನಿವಾರ ಅಂತ್ಯಕ್ರಿಯೆ ನಡೆಯಲಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು