Friday, March 20, 2026
ಸುದ್ದಿ

ಮೈಸೂರು ಅರಮನೆಗೆ ಬಾಂಬ್ : ಪೊಲೀಸರಿಂದ ತಪಾಸಣೆ – ಕಹಳೆ ನ್ಯೂಸ್

ಮೈಸೂರು ಅರಮನೆಗೆ ಬಾಂಬ್ ಹಾಕಲಾಗಿದೆ ಎಂದು ವ್ಯಕ್ತಿಯೊಬ್ಬ ಇಲ್ಲಿನ ಭದ್ರತಾ ಸಿಬ್ಬಂದಿಗೆ ದೂರವಾಣಿ ಮೂಲಕ ತಿಳಿಸಿದ ಘಟನೆ ನಡೆದಿದೆ.

ಇಂದು ಬೆಳಗ್ಗೆ ಅನಾಮದೇಯ ವ್ಯಕ್ತಿಯೊಬ್ಬ ಅರಮನೆಗೆ ಬಾಂಬ್ ಹಾಕಲಾಗಿದೆ ಎಂದು ತಿಳಿಸಿದ್ದು, ತಕ್ಷಣ ಜಾಗೃತರಾದ ಪೊಲೀಸರು ಶ್ವಾನ ದಳ, ಬಾಂಬ್ ಸ್ಕ್ವಾಡ್ ಮೂಲಕ ಅರಮನೆಯ ಸುತ್ತಾ ಪೊಲೀಸರು ಹೈ ಅಲರ್ಟ್ ಆಗಿ ತಪಾಸಣೆ ನಡೆಸಿದರು. ಈ ವೇಳೆ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇದೊಂದು ಹುಸಿ ಬಾಂಬ್ ಕರೆಯಾಗಿದ್ದು, ತಮಾಷೆಗಾಗಿ ಮಾಡಲಾಗಿದೆ. ಇಂತಹ ಕರೆ ಮಾಡಿರುವ ವ್ಯಕ್ತಿಯಾರೆಂಬುದನ್ನು ಪತ್ತೆ ಹಚ್ಚಲು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು