Thursday, March 19, 2026
ಸುದ್ದಿ

ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಳದಂಗಡಿ ಎಂಬಲ್ಲಿ ಅಪರಿಚಿತ ಶವ ಪತ್ತೆ – – ಕಹಳೆ ನ್ಯೂಸ್

ವೇಣೂರು: ಅಪರಿಚಿತ ಶವವೊಂದು ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಳದಂಗಡಿ ಎಂಬಲ್ಲಿ ಪತ್ತೆಯಾಗಿದೆ. ಗಂಡಸಿನ ಶವ ಪತ್ತೆಯಾಗಿದ್ದು ಮೈಬಣ್ಣ ಕಪ್ಪಗಿದೆ. ವ್ಯಕ್ತಿಯು ಕಪ್ಪು, ಬಿಳಿ, ಹಳದಿ, ನೀಲಿ, ಬಣ್ಣದ ಟಿ ಶರ್ಟ್ ಧರಿಸಿದ್ದು ಶವವನ್ನು ಆಂಬುಲೆನ್ಸ್ ನಲ್ಲಿ ಕೊಂಡೊಯ್ಯಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು